AWR - ವಾಯ್ಸ್ ಆಫ್ ಹೋಪ್
Adventist World Radio
Publishing Details
Contact & Outreach
About This Podcast
Explore Statistics
Recent Episodes
448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದು
ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
447 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು;
ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು
446ಪರಿಶುದ್ಧಾತ್ಮನಿಗೆ ವಿರೋಧವಾದ ಪಾಪ.
ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
444 ಯೇಸು ಆಶ್ಚರ್ಯಚಕಿತನಾದನು
ms@ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
443 ಹೊಸ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞ
ms@ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
442 ಹಳೆಯ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞ
ms@ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು.
441ಕೃಪೆ ಮತ್ತು ಮಹಿಮೆಯ ರಾಜ್ಯಗಳು
ms@ ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
440 ನಾಲ್ಕು ಮಹಾನ್ ರಾಜ್ಯಗಳು
ms@ ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
439 ಪ್ರವಾದನೆಯಲ್ಲಿ ಪ್ರಪಂಚದ ಇತಿಹಾಸ
ms@ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
438 ಬಹು ದೃಢವಾದ ಪ್ರವಾದನೆ ವಾಕ್ಯ
ms@ ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
437 ಪವಿತ್ರಾತ್ಮನ ಸುರಿಸುವಿಕೆ
ms@ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
436ಆತ್ಮೀಕ ವರಗಳು
ms@ ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
435 ಪವಿತ್ರಾತ್ಮನ ಕಾರ್ಯಗಳು
ms@ ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
434 ಕ್ರೈಸ್ತೀಯ ಜೀವನ ಮಟ್ಟ
ms@ ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
433 ಕ್ರೈಸ್ತೀಯ ಮಾರ್ಗದಲ್ಲಿ ಯಶಸ್ಸು
ms@ ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
432 ಒಂದು ಸಾವಿರ ವರ್ಷಗಳ ಸಮಾಧಾನ.
ms@ ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು,
431 ಸತ್ಯವೇದ ಮತ್ತು ಒಳ್ಳೆಯ ಆರೋಗ್ಯ.
ms@ ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
430 ಹಣದ ವಿಚಾರವಾಗಿ ಸತ್ಯವೇದವು ಹೇಳುವುದೇನು ?
ms@ ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
429 ನರಕವೆಂದರೇನು ಏನು ಮತ್ತು ಎಲ್ಲಿದೆ?
ms@ ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
428 ಮರಣದಲ್ಲಿ ಏನಾಗುತ್ತದೆ?
ms@ ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗುವದು.
Frequently Asked Questions
AWR - ವಾಯ್ಸ್ ಆಫ್ ಹೋಪ್ has published 251 episodes since May 2025, covering topics in Christianity, Religion & Spirituality.
AWR - ವಾಯ್ಸ್ ಆಫ್ ಹೋಪ್ is currently highly active with new episodes daily. Average episode length is 28m.
Sign up on Grep.FM to access contact details for AWR - ವಾಯ್ಸ್ ಆಫ್ ಹೋಪ್, including email and social media links.
Similar Podcasts
AWR Kannada / ಕನ್ನಡ / Kannaḍa
Adventist World Radio
253 episodes
Saacho Sarri - साचो सारी
Saacho Sarri @ttb.twr.org/kannada
160 episodes
Daivanveshane Kannada Bible Study Word Resounds Today
Word Resounds Today
89 episodes
Aadhyatma Patha By Shri Jayateerth Pandhari
Jayateerth Pandhari
1,128 episodes
Sri Lalitha
Triveni
314 episodes
The Sutra Dhare
Rekha Dambal
24 episodes