SatisHFaction Kannada Podcast from the US
Satish Hosanagara
Publishing Details
Contact & Outreach
About This Podcast
Explore Statistics
Recent Episodes
S2E3 ನಾನೇಕೆ ಓದುತ್ತೇನೆ?
ಎಲ್ಲರೂ ನಾನೇಕೆ ಬರೆಯುತ್ತೇನೆ ಅನ್ನೋ ಸ್ವವಿಮರ್ಶೆಯಲ್ಲಿ ತೊಡಗಿರುವಾಗ, ನನಗೇಕೆ ಈ ರೀತಿಯ ಆಲೋಚನೆ ಬಂತು ಅಂತ ಯೋಚಿಸಿಕೊಳ್ಳುತ್ತಾ ಹೋದ ಹಾಗೆ, ಅನೇಕ ಗಹನವಾದ ವಿಷಯಗಳು ಹೊರಬಂದವು. ಅದನ್ನು, ನಿಮ್ಮೆಲ್ಲರ ಜೊತೆಯಲ್ಲಿ ಹಂಚಿಕೊಂಡರೆ ಹೇಗೆ…
S2E2 AI Agents are here! Now What?!
AI Agents are here! Now What?!ಆರ್ಟಿಫ಼ಿಷಿಯಲ್ ಇನ್ಟೆಲಿಜೆನ್ಸ್ ಬಂದ್ರೆ, ನಮ್ ಕಥೆ ಏನು?ಈ ಕೃತಕ ಬುದ್ಧಿಮತ್ತೆಯ ಏಜೆಂಟುಗಳಿಂದ ಮುಂದೆ ನಮಗೆಲ್ಲ ಏನೇನು ಕಾದಿದೆ ಎಂದು ಊಹಿಸಿಕೊಳ್ಳುವ ಚಿತ್ರಣ.
S2E1 ಪ್ರವೀಣ ಅವರ ಪರಿಕ್ರಮ ಮತ್ತು ಪರಾಕ್ರಮ!
ಪ್ರವೀಣ ಅವರ ಪರಿಕ್ರಮ ಮತ್ತು ಪರಾಕ್ರಮ!ನನ್ನ ಸಹೋದ್ಯೋಗಿ, ಸ್ನೇಹಿತ ಮತ್ತು ಕನ್ನಡಿಗ ಪ್ರವೀಣ್ ವೆಂಕಟರಾಮು ಅವರ ಜೊತೆ ಒಂದು ಸಂಭಾಷಣೆ.ಅವರು ೨೦೨೫ರ ಬೇಸಿಗೆಯಲ್ಲಿ ಕೈಲಾಸ ಪರ್ವತ ಮತ್ತು ಮಾನಸ ಸರೋವರಗಳ ಪರಿಕ್ರಮವನ್ನು ಯಶಸ್ವಿಯಾಗಿ ಮುಗಿಸಿ…
Season 1 Final Episode (88)
Season 1 Final Episode (88)ಸ್ಯಾಟಿಸ್‌ಫ಼್ಯಾಕ್ಷನ್‌ನಿಂದ ನಾನು ಕಲಿತ ಪಾಠ!ಯಾವುದೋ ಒಂದು ಕಾಲದಲ್ಲಿ ಶುರು ಮಾಡಬೇಕಾಗಿದ್ದ ಪಾಡ್‌ಕ್ಯಾಸ್ಟ್ ಅನ್ನು ನಾನು ಶುರು ಮಾಡಿದ್ದು, 2025 ರ ಜನವರಿಯಲ್ಲಿ.ಈ ಪಾಡ್‌ಕ್ಯಾಸ್ಟ್ ಅಂದ್ರೆ ಅದು ಒಂದು ಥರದ…
S1E87 Getting used to AI Agents!
Getting used to AI Agents!ಇದ್ದಕ್ಕಿದ್ದ ಹಾಗೆ ನಮ್ಮ ಮನೆ ಮಾರ್ಗೇಜ್ ಕಂಪನಿಯವರಿಂದ ಒಂದು ಇ-ಮೇಲ್ ಬಂತು.ಅದರಲ್ಲಿ, ಈಗ ನೀವು home insurance ಕೊಡ್ತಾ ಇರೋದು ಬಹಳ ಹೆಚ್ಚಿದೆ. ನಾವು ಒಬ್ಬ ಪಾರ್ಟ್‌ನರ್ ಜೊತೆಗೆ ಸೇರಿ ಅದನ್ನ ಕಡಿಮೆ…
S1E86 ಎಷ್ಟು ದುಡ್ಡು ಇದ್ರೆ ಒಳ್ಳೇದು? (86)
ಎಷ್ಟು ದುಡ್ಡು ಇದ್ರೆ ಒಳ್ಳೇದು?ಈಗೆಲ್ಲ ಅಮೇರಿಕದಲ್ಲಿ ದೊಡ್ಡ ದೊಡ್ಡ ಕಂಪನಿಗಳು, ಕಾಸ್ಟ್ ಕಟ್ಟಿಂಗ್ ಅನ್ನೋ ಹೆಸರಿನಲ್ಲಿ ಸಾವಿರಾರು ಜನರನ್ನು ಮನೆಗೆ ಕಳಿಸೋದನ್ನ ನೋಡಿದ್ರೆ, ಅಮೇರಿಕದ ಎಂಪ್ಲಾಯ್‌ಮೆಂಟ್ ಸಿಚುವೇಶನ್ ಬದಲಾಗುತ್ತೋ ಇಲ್ಲವೋ…
S1E85 ಕೆಲಸ: ಕ್ಯಾಪಿಟಲಿಸ್ಟಿಕ್ ಪ್ರಪಂಚದ ಭೂತ
ಕೆಲಸ ಎಂಬ ಕ್ಯಾಪಿಟಲಿಸ್ಟಿಕ್ ಪ್ರಪಂಚದ ಭೂತನಮ್ಮ ಮನೆ ಹತ್ರ ಇರೋ ಒಬ್ಬ ಕಾರ್ ಮೆಕ್ಯಾನಿಕ್ ಹತ್ರ ಮಾತಾಡ್ತಾ ಇದ್ದೆ. ಪರಿಚಯ ಮಾಡಿಕೊಳ್ಳುತ್ತಾ ನೀನು ಎಲ್ಲಿ ಕೆಲ್ಸ ಮಾಡ್ತೀಯಾ, ಹೇಗೆ ಅಂತ ಕೇಳಿದ.ಅದಕ್ಕೆ ನಾನು ಟೆಕ್ನಾಲಜಿಯಲ್ಲಿ ಒಂದು ದೊಡ್ಡ…
S1E86 ನಮ್ಮ (ನಮ್ಮ) ಭಾಷೆ ನಮ್ಮದು! (86)
Global Language LandscapeTotal living languages: 7,164 (Ethnologue, 2025)Languages with writing systems: 3,661 — These are considered “full-fledged” for reading, writing, and speaking.Languages…
S1E85 ಭಯ ಮತ್ತು ಸೈಕಾಲಜಿಕಲ್ ಸೇಫ಼್ಟಿ (Innovation)
ಭಯ ಮತ್ತು ಸೈಕಾಲಜಿಕಲ್ ಸೇಫ಼್ಟಿಕಳೆದ ತಿಂಗಳು (ಸೆಪ್ಟೆಂಬರ್ 19) ಪ್ರೆಸಿಡೆಂಟ್ ಟ್ರಂಪ್ H1B ವೀಸಾಕ್ಕೆ ಸಂಬಂಧಿಸಿದ ರಿಸ್ಟ್ರಿಕ್ಷನ್‌ಗಳನ್ನು ಅಳವಡಿಸಿದಾಗ, ಮೈನ್‌ಸ್ಟ್ರೀಮ್ ಅಮೇರಿಕದ ವೃತ್ತಪತ್ರಿಕೆಗಳಲ್ಲಿ ಈ ನಿಲುವಿಗೆ ಪೂರಕವಾಗಿ ಅನೇಕ…
S1E83 ನಮ್ಮ ದೀಪಾವಳಿಯ ಆಚರಣೆ (84)
ನಮ್ಮ ದೀಪಾವಳಿಯ ಆಚರಣೆಒಂದು ಕಾಲದಲ್ಲಿ ನರಕಚತುರ್ದಶಿಯ ದಿನ ಬೆಳಗ್ಗೆ ಬೇಗ ಎದ್ದು, ಚುಮು ಚುಮು ಚಳಿಯಲ್ಲೇ ಕಾಸಿದ ಎಣ್ಣೆಯ ಲೇಪನದ ನಂತರ ಅಭ್ಯಂಜನ ಸ್ನಾನ ಮಾಡಿ, ನಂತರ ಆಟೋಟಗಳಲ್ಲಿ ಮೊದಲಾಗುತ್ತಿದ್ದ ದಿನಗಳು ಈಗಂತೂ ಇಲ್ಲ.ಆಗೆಲ್ಲ ಚಳಿಗೆ…
S1E83 ನಮ್ಮ ಮತ್ತು ಕನ್ನಡ ಸಿನಿಮಾ ನಂಟು
ನಮ್ಮ ಮತ್ತು ಕನ್ನಡ ಸಿನಿಮಾ ನಂಟುನಮ್ಮ ಮತ್ತು ನಮ್ಮ ಕನ್ನಡ ಸಿನಿಮಾಗಳ ಬಾಂಧವ್ಯ ಹಲವಾರು ದಶಕಗಳ ವಿಸ್ತಾರವುಳ್ಳದ್ದು.ನಾವು ಒಂದು ಸಿನಿಮಾ ಅಥವಾ ಸೀರಿಯಲ್ ನೋಡ್ದಾಗ, ನಮಗೆ ಗೊತ್ತೋ ಗೊತ್ತಿಲ್ಲದೆಯೋ ಆಯಾ ಸಿನಿಮಾಗಳ ಕಲಾವಿದರ ನಡುವೆ ಒಂದು…
S1E82 H1B ವೀಸಾ: ಕಥೆ ಮತ್ತು ವ್ಯಥೆ (82)
H1B ವೀಸಾ: ಕಥೆ ಮತ್ತು ವ್ಯಥೆಇತ್ತೀಚೆಗೆ ವೀಸಾ ಫ಼ೀ ಹೆಚ್ಚು ಮಾಡಿರೋ ವಿಷಯ:H1B ವೀಸಾ ಹೆಸರಿನಲ್ಲಿ ಬೋಟ್‌ಲೋಡ್‌ಗಟ್ಟಳೆ ಕ್ಯಾಂಡಿಡೇಟುಗಳನ್ನ ತಂದು ಇಲ್ಲಿ ದುಡ್ಡು ಮಾಡಿ ಮೆರೀತಾ ಇದ್ರಲ್ಲ ಅವರಿಾಗೆ ಬುದ್ಧಿ ಕಲಿಸೋ ಉಪಾಯನೋ?ಅಥವಾಇದರ ಹಿಂದೆ…
S1E80 ನಮ್ಮೊಳಗಿನ ಸೃಜನಶೀಲತೆ (Creativity)
ನಮ್ಮೊಳಗಿನ ಸೃಜನಶೀಲತೆ (Creativity)ನಮ್ಮೊಳಗೆ ಹೇಗೆ ಒಂದೊಂದು creative idea ಗಳು ಹುಟ್ಟುತ್ವೆ?ಆ ಆಲೋಚನೆಗಳು ಹೇಗೆ ಹರಳು ಕಟ್ಟುತ್ವೆ?ಆ ಹರಳು ಮುಂದೆ ಹೇಗೆ ಬೆಳೆದು, ಒಂದು ಸ್ಫುಟವಾದ ರೂಪ ಪಡೆಯೋದು ಹೇಗೆ?ಒಂದು ಚಿಕ್ಕ ಐಡಿಯಾ ದೊಡ್ಡದಾಗಿ…
S1E80 ಆಫ಼್ರಿಕಾದ ಬವಣೆ ಮತ್ತು ಬದಲಾವಣೆ (80)
ಆಫ಼್ರಿಕಾದ ಬವಣೆ ಮತ್ತು ಬದಲಾವಣೆಒಂದಾನೊಂದು ಕಾಲದಲ್ಲಿ ಮಾನವತೆಯ ಮೂಲವಾಗಿ ಬಿಂಬಿತವಾಗಿದ್ದ ಆಫ಼್ರಿಕ ಎನ್ನೋ ಖಂಡ, ಇಂದು ಬಹಳ ಸಂಕಷ್ಟದಲ್ಲಿದೆ. ಸುಡಾನ್ ನಲ್ಲಿ ಆಗಸ್ಟ್ 31ರಂದು ಮಡ್‌ಸ್ಲೈಡ್ ಆದ ಕಾರಣದಿಂದ ಸುಮಾರು ಸಾವಿರ ಜನರು ಕಾಣೆಯಾದರು,…
S1E79 Artificial (Intelligence) Conversation
Artificial (Intelligence) ConversationPlease welcome Akash and Krupa - ಇವರಿಬ್ಬರೂ ಕನ್ನಡದಲ್ಲಿ ಮಾತನಾಡೋದನ್ನ ಕೇಳೋಣ!ಇವರಿಗೆ ಕೊಟ್ಟ ಸಲಹೆ, ಸೂಚನೆಗಳಿಗನುಸಾರವಾಗಿ ಹಾಗೂ ಅವರಿಗೆ ಕೊಟ್ಟ ರಿಸೋರ್ಸ್‌ಗಳನ್ನ ಅವಲಂಬಿಸಿ, ನಡೆಯೋ…
S1E78 ಮಿಚ್ಚಾಮಿ ದುಃಖದಮ್ (78)
ಮಿಚ್ಚಾಮಿ ದುಃಖದಮ್ಈ ಒಂದು ಜೈನರ ಪರಂಪರೆಯ ಮಾತು, "ನನ್ನಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಿ: ನಡೆ-ನುಡಿ, ಆಚಾರ-ವಿಚಾರ, ಮಾತು-ಕತೆ ಇವುಗಳನ್ನೆಲ್ಲ ಕೂಲಂಕಶವಾಗಿ ಪರಿಗಣಿಸಿ, ನನ್ನನ್ನು ಕ್ಷಮಿಸಿ!"ಎಷ್ಟು ಚೆನ್ನಾಗಿದೆ ಅಲ್ವಾ ಈ ಕಾನ್ಸೆಪ್ಟ್?The…
S1E77 ಧರ್ಮ-ಅಧರ್ಮಗಳ ಹೋರಾಟ
ಧರ್ಮ-ಅಧರ್ಮಗಳ ಹೋರಾಟಎಲ್ಲರೂ ಅಂದುಕೊಂಡಿರೋ ಹಾಗೆ ಇದು ಧರ್ಮದ ಜಯವಲ್ಲ... ನಿಜವಾಗಿಯೂ, ಸಾವಿರಾರು ವರ್ಷಗಳಿಂದ ಧರ್ಮವನ್ನು ನಂಬಿಕೊಂಡು ಬಂದ ನಾವುಗಳು, ನಮ್ಮನ್ನು ನಾವು ಕೇಳಿಕೊಳ್ಳಬೇಕಾದ ಪ್ರಶ್ನೆ ಮತ್ತು ಎಚ್ಚರಿಸಿಕೊಳ್ಳಬೇಕಾದ ಸಮಯ…
S1E76 ಕರುಣೆ ಇಲ್ಲದ Customer Service (76)
ಕರುಣೆ ಇಲ್ಲದ Customer Serviceಈ ಕ್ಯಾಪಿಟಲಿಸಮ್ಮಿನ ಅವಿಭಾಜ್ಯ ಅಂಗ - ಕಸ್ಟಮರ್ಸ್.ಅವರನ್ನ ಓಲೈಕೆ ಮಾಡೋದು: ಕಸ್ಟಮರ್ ಸರ್ವಿಸ್, ಅಥವಾ ಸಪೋರ್ಟ್.ಈಗಿನ ಕಾಲದ (ಕರುಣೆ ಇಲ್ಲದ) ಈ ಕಸ್ಟಮರ್ ಸರ್ವಿಸ್ ಯುಗದಲ್ಲಿ ನಮ್ಮ ಬೇಳೆ ಕಾಳುಗಳನ್ನು…
S1E73 ಪೌರತ್ವ (Citizenship)
ಪೌರತ್ವ (Citizenship)What does it mean to “belong” — legally, emotionally, spiritually?Is citizenship a tool for freedom or a tether to obligation?Can one renounce a passport without renouncing a…
S1E73 ಅಮೇರಿಕದಲ್ಲಿ ನಮ್ಮ ಜೀವನೋಪಾಯ (ಹೊಟ್ಟೆ ಪಾಡು)
ಅಮೇರಿಕದಲ್ಲಿ ನಮ್ಮ ಜೀವನೋಪಾಯ (ಹೊಟ್ಟೆ ಪಾಡು)ಅಮೇರಿಕದ ಈಸ್ಟ್ ಕೋಸ್ಟ್ ಪ್ರಾಡಕ್ಟ್ ಬೇಸ್ಡ್ ಕಂಪನಿ ಹಾಗೂ ಸಿಲಿಕಾನ್ ವ್ಯಾಲಿ ಕಂಪನಿಗಳಲ್ಲಿ ಕೆಲಸ ಮಾಡೋದರಲ್ಲಿ ಏನು ವ್ಯತ್ಯಾಸ?ಎಲ್ಲಿ ಕೆಲಸ ಮಾಡಿದರೆ ಒಳ್ಳೆಯದು?ಅದರಿಂದ ಆಗೋ…
Frequently Asked Questions
SatisHFaction Kannada Podcast from the US has published 92 episodes since January 2025, covering topics in Personal Journals, Society & Culture.
SatisHFaction Kannada Podcast from the US is currently highly active with new episodes weekly. Average episode length is 10m.
Sign up on Grep.FM to access contact details for SatisHFaction Kannada Podcast from the US, including email and social media links.
Similar Podcasts
Bengaluru Hudugi Kathegalu
Pavana Subbarao
23 episodes
The Vishnu Purana - Deep Dive (Kannada)
Digital Dharma Studios
24 episodes
100/100 Karnataka | ನೂರಕ್ಕೆ ನೂರು ಕರ್ನಾಟಕ || Radio Azim Premji University
Radio Azim Premji University
19 episodes
Lifeu Ishtane
Leanpitch
6 episodes
Siloam Channel Podcast
Siloam Brethren Church
15 episodes
Anubhava Cafe Podcast in Kannada
Venkatesha Rao, Deepthi Rao
9 episodes